ವಿಧಾನ ಪರಿಷತ್ ಗೆ ಮೂವರು ನಾಮನಿರ್ದೇಶನ
ಸಮಗ್ರ ನ್ಯೂಸ್: ವಿಧಾನ ಪರಿಷತ್‌ಗೆ ಕೊನೆಗೂ ಮೂವರು ಹೆಸರು ಫೈನಲ್ ಆಗಿದೆ. ಉಮಾಶ್ರೀ, ಸುಧಾಮ್ ದಾಸ್ ಹಾಗೂ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರನ್ನು ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಲಾಗಿದೆ. ಮೂವರು ಹೆಸರನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ. ವಿಧಾನ ಪರಿಷತ್‌ಗೆ ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಇ.ಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮ್ಯಯ ಅಂತಿಮಗೊಳಿಸಿ ರಾಜ್ಯಪಾಲರಿಗೆ ರವಾನಿಸಿದ್ದರು. ಆದರೆ ಸುಧಾಮ್ ದಾಸ್ ಹೆಸರು ಶಿಫಾರಸ್ಸು ಮಾಡಿದ್ದಕ್ಕೆ ಸ್ವಪಕ್ಷೀಯರಿಂದಲೇ ಆಕ್ಷೇಪ ಕೇಳಿಬಂದಿತ್ತು. ಈ
ವಿಧಾನ ಪರಿಷತ್ ಗೆ ಮೂವರು ನಾಮನಿರ್ದೇಶನ Read More »










