ಸೌಜನ್ಯ ಕೊಲೆ ಪ್ರಕರಣ| ಮಾನಹಾನಿಕರ ಹೇಳಿಕೆ ನೀಡದಂತೆ ತಿಮರೋಡಿ ಬಳಗಕ್ಕೆ ಕೋರ್ಟ್ ತಡೆಯಾಜ್ಞೆ
ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ಮಹೇಶ್ ತಿಮರೋಡಿ ಮತ್ತವರ ತಂಡಕ್ಕೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು.
ಸೌಜನ್ಯ ಕೊಲೆ ಪ್ರಕರಣ| ಮಾನಹಾನಿಕರ ಹೇಳಿಕೆ ನೀಡದಂತೆ ತಿಮರೋಡಿ ಬಳಗಕ್ಕೆ ಕೋರ್ಟ್ ತಡೆಯಾಜ್ಞೆ Read More »










