ನೇತ್ರಾವತಿ ಪೀಕ್ ಚಾರಣಕ್ಕೆ ಷರತ್ತು ವಿಧಿಸಿದ ಅರಣ್ಯ ಇಲಾಖೆ| ಪ್ರವಾಸಿಗರಿಂದ ಅಧಿಕಾರಿಗಳ ಜೊತೆ ವಾಗ್ವಾದ
ಸಮಗ್ರ ನ್ಯೂಸ್: ಪ್ರವಾಸಿಗರು ಅರಣ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ವಾಗ್ವಾದ ನಡೆಸಿದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖದಲ್ಲಿ ನಡೆದಿದೆ. ಪ್ರವಾಸಿಗರು ಮುಂಗಡ ಬುಕ್ಕಿಂಗ್ ಮಾಡಿದ್ರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಾರಣಕ್ಕೆ ಅವಕಾಶ ನೀಡದ ಹಿನ್ನೆಲೆ ಪ್ರವಾಸಿಗರಿಗೆ ನಿರಾಸೆಯಾಗಿದೆ. ಅರಣ್ಯ ಇಲಾಖೆಯ ನಿಯಮದಂತೆ ದಿನಕ್ಕೆ 300 ಮಂದಿಗಷ್ಟೆ ಚಾರಣಕ್ಕೆ ಅವಕಾಶ ನೀಡಲಾಗುತ್ತದೆ. ಹೀಗಾಗಿ ನೇತ್ರಾವತಿ ಪೀಕ್ ಗೆ ಆಗಮಿಸಿದ್ದ ಪ್ರವಾಸಿಗರಿಗೆ ನಿರಾಸೆಯಾಗುತ್ತಿದೆ. ಳೆದ ವರ್ಷ ದಿನವೊಂದಕ್ಕೆ 200 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈ ಬಾರಿ ವಾರಾಂತ್ಯದಲ್ಲಿ ಚಾರಣಕ್ಕೆ
ನೇತ್ರಾವತಿ ಪೀಕ್ ಚಾರಣಕ್ಕೆ ಷರತ್ತು ವಿಧಿಸಿದ ಅರಣ್ಯ ಇಲಾಖೆ| ಪ್ರವಾಸಿಗರಿಂದ ಅಧಿಕಾರಿಗಳ ಜೊತೆ ವಾಗ್ವಾದ Read More »










