ಯುದ್ಧದ ನಡುವೆ ಭಾರತಕ್ಕೆ ಗುಡ್ ನ್ಯೂಸ್ ನೀಡಿದ ರಷ್ಯಾ
ಸಮಗ್ರ ನ್ಯೂಸ್: ಅರಬ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಇಡೀ ಪ್ರಪಂಚದ ಕಚ್ಚಾ ತೈಲ ಪೂರೈಕೆಯಲ್ಲಿ ಭಾರಿ ನಡುಕ ಹುಟ್ಟಿಸಿದೆ. ಅದರಲ್ಲೂ ಇರಾನ್, ತೈಲ ಸಾಗಣೆಯ ನಿರ್ಣಾಯಕ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೇಲೆ ತನ್ನ ಹಿಡಿತವನ್ನು ಬಿಗಿಗೊಳಿಸುತ್ತಿರುವುದರಿಂದ, ಪೂರೈಕೆಯಲ್ಲಿ ದೊಡ್ಡ ಮಟ್ಟದ ಅಡಚಣೆ ಉಂಟಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚಿಸಲು ರಷ್ಯಾ ಸಿದ್ಧವಾಗಿದೆ ಎಂದು ವರದಿಯಾಗಿದೆ. ಉದ್ಯಮ ವಲಯದ ಮೂಲಗಳ ಪ್ರಕಾರ, ಸುಮಾರು 9.5 ಮಿಲಿಯನ್ ಬ್ಯಾರೆಲ್ ರಷ್ಯನ್ […]
ಯುದ್ಧದ ನಡುವೆ ಭಾರತಕ್ಕೆ ಗುಡ್ ನ್ಯೂಸ್ ನೀಡಿದ ರಷ್ಯಾ Read More »










