ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ
ಸಮಗ್ರ ನ್ಯೂಸ್:ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುಳ್ಯ ಘಟಕದಲ್ಲಿ ಸುಮಾರು 24 ವರ್ಷಗಳ ಕಾಲ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಜಯಂತ್ ಶೆಟ್ಟಿ ಇವರು ದಿನಾಂಕ: 27-06-2023 ರಂದು ದೈವಾಧೀನರಾಗಿರುತ್ತಾರೆ. ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಕೋರಲೆಂದು ದಿ:8-06-2023 ರಂದು ಜಿಲ್ಲಾ ಗೃಹರಕ್ಷಕದಳ ಕಛೇರಿ ಮೇರಿಹಿಲ್‍ನಲ್ಲಿ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಠರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ ಶ್ರೀಯುತ ಜಯಂತ್ ಶೆಟ್ಟಿ ಅವರು 1999 ರಲ್ಲಿ ಸೇರಿ ಸುಮಾರು 24
ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆ Read More »










