ಕೊಟ್ಟಿಗೆಹಾರ: ಸಮಾಜ ಸೇವೆಯಲ್ಲಿ ಗಬ್ಗಲ್ ಯುವ ಗೆಳೆಯರ ಬಳಗ
ಸಮಗ್ರ ನ್ಯೂಸಿ : ಮಲೆನಾಡಿನಲ್ಲಿ ಅನೇಕ ಸಮಾಜ ಸೇವಕರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಗುರುತುಕೊಳ್ಳುತ್ತಾರೆ. ಕೆಲವರು ಸದ್ದಿಲ್ಲದೇ ಸಮಾಜ ಸೇವೆ ಮಾಡಿ ತೃಪ್ತಿ ಪಡುತ್ತಾರೆ ಅಂತವರ ಹಾದಿಯಲ್ಲಿ ವರುಷದ ಹಿಂದೆ ಸಮಾಜ ಸೇವೆಗಾಗಿಯೇ ತೊಡಗಿಸಿಕೊಂಡು ತೆರೆಮರೆಯಲ್ಲಿಯೇ ಸಮಾಜ ಸೇವೆಯಲ್ಲಿ ನಿರತರಾಗಿರುವ ಗಬ್ಗಲ್ ಯುವ ಗೆಳೆಯರ ಬಳಗವೂ ಒಂದು. ತೆರೆಮರೆಯಲ್ಲಿಯೇ ಸಮಾಜ ಸೇವೆಗಳನ್ನು ಮಾಡುತ್ತಾ ಮನೆ ದುರಸ್ತಿಗೆ ಬಳಗವೇ ಮನೆಗಳನ್ನು ದುರಸ್ತಿ ಮಾಡುತ್ತಾ ಬಂದಿದೆ. ಈ ಯುವ ಗೆಳೆಯರ ಬಳಗವು ಯಾವುದೇ ಪ್ರತಿಫೇಕ್ಷೆ ಅಪೇಕ್ಷಿಸದೇ ಮನೆ ಹಾನಿಯಾದವರಿಗೆ
ಕೊಟ್ಟಿಗೆಹಾರ: ಸಮಾಜ ಸೇವೆಯಲ್ಲಿ ಗಬ್ಗಲ್ ಯುವ ಗೆಳೆಯರ ಬಳಗ Read More »










