ಮಂಗಳೂರು: ಮಾರ್ಬಲ್ ವ್ಯಾಪಾರಿಯಿಂದ 2.5 ಕೋಟಿ ವಂಚನೆ; ದೂರು ದಾಖಲು
ಸಮಗ್ರ ನ್ಯೂಸ್: ವ್ಯಾಪಾರದಲ್ಲಿ ಹಣ ತೊಡಗಿಸಿದರೆ ಹೆಚ್ಚು ಲಾಭ ಪಡೆಯಬಹುದು ಎಂದು ನಂಬಿಸಿ ಮಾರ್ಬಲ್ ವ್ಯಾಪಾರಿಯೊಬ್ಬರು ವ್ಯಕ್ತಿಯೊಬ್ಬರಿಂದ ₹2.50 ಕೋಟಿ ಹಣ ಪಡೆದು ಮರಳಿಸದೇ ವಂಚಿಸಿದ ಬಗ್ಗೆ ನಗರ ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಪರಿಚಯದವರೇ ಆದ ಮಹಮ್ಮದ್ ಶರೀಫ್ ಎಲ್. 2020 ನೇ ಮೇ ತಿಂಗಳಲ್ಲಿ ಸಿಕ್ಕಿದ್ದ. ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಈ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ತುಂಬಾ ಲಾಭವಿದೆ ಎಂದು ನಂಬಿಸಿದ್ದ. 2022ರ ಮೇ 20ರಂದು ಅತ್ತಾವರದಲ್ಲಿರುವ ನನ್ನ ಮನೆಗೆ […]
ಮಂಗಳೂರು: ಮಾರ್ಬಲ್ ವ್ಯಾಪಾರಿಯಿಂದ 2.5 ಕೋಟಿ ವಂಚನೆ; ದೂರು ದಾಖಲು Read More »