ದ್ವಾದಶ ರಾಶಿಗಳ ವಾರಭವಿಷ್ಯ
ಸಮಗ್ರ ನ್ಯೂಸ್: ಅಕ್ಟೋಬರ್ ತಿಂಗಳ ಈ ವಾರವು ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ಎನ್ನುವ ಮಾಹಿತಿ ಇಲ್ಲಿದೆ ನೋಡಿ. ಮೇಷ ರಾಶಿ:ಈ ವಾರ ನಿಮ್ಮ ಅದೃಷ್ಟ ಬದಲಾಗಬಹುದು. ನೀವು ಹಲವು ಕೆಲಸಗಳಲ್ಲಿ ಭಾಗಿಯಾಗಬೇಕಾಗುತ್ತದೆ. ಅದ್ರಲ್ಲೂ ಶುಭ ಕಾರ್ಯ ಸಂಬಂಧವಾಗಿ ಪ್ರಯಾಣಗಳ ಮಾಡುವಿರಿ. ಪ್ರೀತಿ ಮತ್ತು ಮಕ್ಕಳ […]
ದ್ವಾದಶ ರಾಶಿಗಳ ವಾರಭವಿಷ್ಯ Read More »










