ಖಾಸಗಿ ಬಸ್ ಮತ್ತು ಇನ್ನೋವಾ ನಡುವೆ ಭೀಕರ ಅಪಘಾತ| ಮಗು ಸೇರಿದಂತೆ 10 ಮಂದಿ ಸಾವು
ಸಮಗ್ರ ನ್ಯೂಸ್: ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹತ್ತು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಹಾಗೂ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು
ಖಾಸಗಿ ಬಸ್ ಮತ್ತು ಇನ್ನೋವಾ ನಡುವೆ ಭೀಕರ ಅಪಘಾತ| ಮಗು ಸೇರಿದಂತೆ 10 ಮಂದಿ ಸಾವು Read More »










