ಧರ್ಮಸ್ಥಳ ಬುರುಡೆ ಪ್ರಕರಣ| ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ
ಸಮಗ್ರ ನ್ಯೂಸ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪ್ರಕರಣ ಇನ್ನು ತಾರ್ಕಿಕ ಅಂತ್ಯ ಕಂಡಿಲ್ಲ. ಇದೀಗ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮತ್ತು ಅಪಪ್ರಚಾರ ಆರೋಪ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರಗಳನ್ನು ಎಸ್ಐಟಿ ಅಧಿಕಾರಿಗಳು ಎಫ್ಎಸ್ಎಲ್ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಸದ್ಯ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ ಸರ್ಕಾರವು ವಿಶೇಷ […]









