ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು
ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಮುಂದಾಗಿದ್ದು ಮೊದಲ ಎಫ್‌ಐಆರ್ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿದೆ. ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. 2 ರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಆದರೆ
ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು Read More »










