ರಾಜ್ಯ

ಹವಾಮಾನ ವರದಿ| ಸೆ.20ರಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೆಲವು ಕಡೆ ಮಳೆಯಾಗಿದ್ದು, ಉಳಿದಂತೆ ಬಿಸಿಲು, ಮೋಡದಿಂದ ಕೂಡಿದ ವಾತಾವಣ ಇತ್ತು. ಸೆ. 20, 21ರಂದು ಮಳೆ ಸುರಿಯುವ ಸಾಧ್ಯತೆ ಇದ್ದು, ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ವಾತಾವರಣ ಮುಂದುವರಿಯಲಿದೆ. ಅಲ್ಲಲ್ಲಿ ಶುಕ್ರವಾರ ಮುಂಜಾನೆ ಲಘು ಮಳೆಯಾಗಬಹುದು. ಮುಂದಿನ 2-3 ದಿನ ಇದೇ ರೀತಿಯ ಹವೆ ಇರಲಿದ್ದು, ಬಂಗಾಳ ಕೊಲ್ಲಿಯ ವಾಯುಭಾರಕುಸಿತ ಒಂದೆರಡು ದಿನ ತಡವಾಗಿ ಸಂಭವಿಸುವ

ಹವಾಮಾನ ವರದಿ| ಸೆ.20ರಿಂದ ಕರಾವಳಿಯಲ್ಲಿ ಮಳೆ ಸಾಧ್ಯತೆ Read More »

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವಿಗೆ ಮಾನ್ಯತೆ – ಸಿಎಂ‌ ಘೋಷಣೆ

ಸಮಗ್ರ ನ್ಯೂಸ್: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವ ಕುರಿತು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಅಗತ್ಯ ಕಾನೂನು ಮತ್ತು ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದರು. ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಮತ್ತು ಅಧಿಕೃತ ಬಳಕೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು. ತುಳು ಭಾಷೆಗೆ ಅಧಿಕೃತ

ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ತುಳುವಿಗೆ ಮಾನ್ಯತೆ – ಸಿಎಂ‌ ಘೋಷಣೆ Read More »

ಅ.1 ರಿಂದ ರಾಜ್ಯದ ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ

ಸಮಗ್ರ ನ್ಯೂಸ್: ರಾಜ್ಯದ ಬಡವರು, ದಿನಗೂಲಿ ಕಾರ್ಮಿಕರು ಹಾಗೂ ಶ್ರಮಿಕ ವರ್ಗದ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ನ್ಯಾಯಬೆಲೆ ಅಂಗಡಿಗಳ (ರೇಷನ್ ಅಂಗಡಿ) ಕಾರ್ಯನಿರ್ವಹಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ. ಜನರ ಹಸಿವು ನೀಗಿಸುವುದು ಹಾಗೂ ಪ್ರತಿಯೊಬ್ಬ ಅರ್ಹ ಬಡವರಿಗೂ ಸೌಲಭ್ಯ ತಲುಪಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಪಾರದರ್ಶಕಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್

ಅ.1 ರಿಂದ ರಾಜ್ಯದ ನ್ಯಾಯಬೆಲೆ ಅಂಗಡಿಗಳ ಸಮಯ ಬದಲಾವಣೆ Read More »

ನಾಳೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ| ಕರಾವಳಿಯ ಭವಿಷ್ಯ ಬದಲಾಗುತ್ತಾ?

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಕಾಂಗ್ರೆಸ್‌ ಪ್ರಭಾವ ಹೆಚ್ಚಿಸಲು ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸರ್ಕಾರ ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದೆ. ಜಿಲ್ಲೆಯ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ (ಪ್ರಜಾಸೌಧ) ನಡೆಯುವ ಸಂಪುಟ ಸಭೆಯಲ್ಲಿ ಪ್ರಮುಖವಾಗಿ ತುಳು ಭಾಷೆಗೆ 2ನೇ ಹೆಚ್ಚುವರಿ ರಾಜ್ಯ ಭಾಷೆ ಸ್ಥಾನಮಾನ ನೀಡುವ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಗಂಭೀರ ಪ್ರಯತ್ನ ನಡೆದಿದೆ ಎಂದು ಸಚಿವ ಶಿವರಾಜ ತಂಗಡಗಿ ಇತ್ತೀಚೆಗೆ ಹೇಳಿಕೆ

ನಾಳೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ| ಕರಾವಳಿಯ ಭವಿಷ್ಯ ಬದಲಾಗುತ್ತಾ? Read More »

ಚಂಡಮಾರುತ ಇಫೆಕ್ಟ್| ರಾಜ್ಯಾದ್ಯಂತ ಇಂದಿನಿಂದ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಹಾಗೂ ಮ್ಯಾನ್ಮಾರ್ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ರಾಜ್ಯದ ಮೇಲಾಗಿದ್ದು, ಸೆಪ್ಟೆಂಬರ್ 17ರಿಂದ ಸೆಪ್ಟೆಂಬರ್‌ 21ರ ವರೆಗೆ ಮಳೆಯ ವ್ಯಾಪ್ತಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಿರುಗಾಳಿ ಜೊತೆಗೆ ಗುಡುಗು-ಮಿಂಚು

ಚಂಡಮಾರುತ ಇಫೆಕ್ಟ್| ರಾಜ್ಯಾದ್ಯಂತ ಇಂದಿನಿಂದ ಮಳೆ‌ ಮುನ್ಸೂಚನೆ Read More »

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ| ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ

ಸಮಗ್ರ ನ್ಯೂಸ್: ಕರಾವಳಿ ಭಾಗದ ಜನರ ಬಹುಕಾಲದ ಆಶೋತ್ತರಗಳನ್ನು ಈಡೇರಿಸುವ ಹಾಗೂ ಪ್ರಾದೇಶಿಕ ಅಭಿವೃದ್ಧಿಗೆ ವೇಗ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸೆ.18ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಸಿಎಂ, ಡಿಸಿಎಂ ಸೇರಿ ಸಚಿವರು ಶಾಸಕರಿ ಈ ಸಂಪುಟ ಸಭೆಯಲ್ಲಿ ಗಣ್ಯರು ಇರಲಿದ್ದು ಮಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಿ ಆದೇಶ

ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ| ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ Read More »

ಹಿರಿಯ ನಟ‌ ಅನಂತ್ ನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಭಾರತೀಯ ಚಿತ್ರರಂಗಕ್ಕೆ, ವಿಶೇಷವಾಗಿ ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ ಹಾಗೂ ಸುದೀರ್ಘ ಸಿನಿ ಪಯಣಕ್ಕಾಗಿ ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಸೆಪ್ಟೆಂಬರ್ 22ರಂದು ಗುಜರಾತ್‌ನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅವರಿಗೆ ಈ ಗೌರವ ಪ್ರದಾನವಾಗಲಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ ಅನಂತ್ ನಾಗ್ ಅವರನ್ನು 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹಿರಿಯ ನಟ‌ ಅನಂತ್ ನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ Read More »

“ತುಕ್ಡೇ-ತುಕ್ಡೇ ಘೋಷಣೆಯ ನಡುವೆ ರಾಷ್ಟ್ರೀಯವಾದಿ ಪಟ್ಟವೇ? ಹರಿಪ್ರಸಾದ್ ಅವರೇ, ರಾಷ್ಟ್ರೀಯವಾದದ ನಿಮ್ಮ ವ್ಯಾಖ್ಯಾನವೇನು?” – ಮುಳಿಯ ಸಾತ್ವಿಕ್

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಅವರು ಉಮರ್ ಖಾಲಿದ್ಅನ್ನು “ರಾಷ್ಟ್ರೀಯವಾದಿ” ಎಂದು ಕರೆದಿರುವ ಹೇಳಿಕೆಯನ್ನು ವಿದ್ಯಾರ್ಥಿ ಪ್ರತಿನಿಧಿ ಮುಳಿಯ ಸಾತ್ವಿಕ್ ತೀವ್ರವಾಗಿ ಖಂಡಿಸಿದ್ದಾರೆ. “ಯಾವ ಆಧಾರದ ಮೇಲೆ ನೀವು ಉಮರ್ ಖಾಲಿದ್ಅನ್ನು ರಾಷ್ಟ್ರೀಯವಾದಿ ಎಂದು ಕರೆಯುತ್ತೀರಿ? ದೇಶದ ಏಕತೆ ಮತ್ತು ಅಖಂಡತೆಯ ಕುರಿತು ಅವರ ಹೆಸರಿನೊಂದಿಗೆ ಸಂಬಂಧಿಸಿದ ವಿವಾದಗಳಿರುವ ಸಂದರ್ಭದಲ್ಲಿ, ಅವರನ್ನು ರಾಷ್ಟ್ರೀಯವಾದಿ ಎಂದು ಬಣ್ಣಿಸುವ ನಿಮ್ಮ ತರ್ಕವೇನು?” ಎಂದು ಸಾತ್ವಿಕ್ ಪ್ರಶ್ನಿಸಿದ್ದಾರೆ. “ಭಾರತ್ ತೇರೆ ತುಕ್ಡೇ ಹೋಂಗೆ” ಎಂಬ ಘೋಷಣೆಗೆ ಸಂಬಂಧಿಸಿದ ವಿವಾದ

“ತುಕ್ಡೇ-ತುಕ್ಡೇ ಘೋಷಣೆಯ ನಡುವೆ ರಾಷ್ಟ್ರೀಯವಾದಿ ಪಟ್ಟವೇ? ಹರಿಪ್ರಸಾದ್ ಅವರೇ, ರಾಷ್ಟ್ರೀಯವಾದದ ನಿಮ್ಮ ವ್ಯಾಖ್ಯಾನವೇನು?” – ಮುಳಿಯ ಸಾತ್ವಿಕ್ Read More »

“ನನಗೆ ಮುಸ್ಲಿಮರೇ ಮೊದಲು”| ವಿವಾದ ಹುಟ್ಟಿಸಿದ ನಟ ಅರವಿಂದ್ ಬೋಳಾರ್ ಹೇಳಿಕೆ

ಸಮಗ್ರ ನ್ಯೂಸ್: ತುಳು ಚಿತ್ರರಂಗ ಹಾಗೂ ನಾಟಕ ರಂಗದ ಧ್ರುವತಾರೆ, ಜನಪ್ರಿಯ ಹಾಸ್ಯ ನಟ ಅರವಿಂದ್ ಬೋಳಾರ್ ಅವರು ಖಾಸಗಿ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಈಗ ಕರಾವಳಿ ಭಾಗದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ಮಾತಿನ ವೀಡಿಯೋ ತುಣುಕು ವೈರಲ್ ಆಗುತ್ತಿದ್ದಂತೆ ಅಭಿಮಾನಿಗಳು ಎರಡು ಬಣಗಳಾಗಿ ವಿಂಗಡಣೆಯಾಗಿದ್ದು, ಪರ ಮತ್ತು ವಿರೋಧದ ಅಲೆ ಎದ್ದಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅರವಿಂದ್ ಬೋಳಾರ್ ಅವರು, ತಮ್ಮ ವೃತ್ತಿಜೀವನದಲ್ಲಿ ಮುಸ್ಲಿಂ ಸಮುದಾಯದ ಪಾತ್ರಗಳನ್ನು ನಿರ್ವಹಿಸಿದ ಬಗ್ಗೆ ಮೆಲುಕು

“ನನಗೆ ಮುಸ್ಲಿಮರೇ ಮೊದಲು”| ವಿವಾದ ಹುಟ್ಟಿಸಿದ ನಟ ಅರವಿಂದ್ ಬೋಳಾರ್ ಹೇಳಿಕೆ Read More »

ಯುಪಿಐ ಪಾವತಿ ಮೇಲೆ 0.4% ಶುಲ್ಕ| ವ್ಯಾಪಾರಿಗಳಿಗೆ ಶಾಕ್ ನೀಡಿದ ಕೇಂದ್ರ

ಸಮಗ್ರ ನ್ಯೂಸ್: ವ್ಯಾಪಾರಿಗಳಿಗೆ ಮಾಡುವ ದೊಡ್ಡ ಮೊತ್ತದ ವಹಿವಾಟುಗಳಿಗೆ ಮಾತ್ರ ಅನ್ವಯವಾಗುವಂತೆ ಶೇಕಡಾ 0.4 ರಷ್ಟು ಅತ್ಯಲ್ಪ ವ್ಯಾಪಾರಿ ರಿಯಾಯಿತಿ ದರವನ್ನು (MDR) ಒಳಗೊಂಡ ನೂತನ ಪಾವತಿ ನೀತಿಯನ್ನು ಮಂಗಳವಾರ ಪ್ರಕಟಿಸಿದೆ. ಜನಸಾಮಾನ್ಯರ ದೈನಂದಿನ ಡಿಜಿಟಲ್ ವಹಿವಾಟುಗಳಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆ ಬೀಳದಂತೆ ನೋಡಿಕೊಳ್ಳುವುದು ಮತ್ತು ಡಿಜಿಟಲ್ ಪಾವತಿ ವ್ಯವಸ್ಥೆಯ ಸುಸ್ಥಿರತೆಯನ್ನು ಕಾಪಾಡುವುದು ಸರ್ಕಾರದ ಈ ನಿರ್ಧಾರದ ಪ್ರಮುಖ ಉದ್ದೇಶವಾಗಿದೆ. ನೂತನ ನಿಯಮಾವಳಿಗಳ ಅನ್ವಯ, ವ್ಯಕ್ತಿಯಿಂದ ವ್ಯಕ್ತಿಗೆ (P2P – Person to Person) ನಡೆಯುವ

ಯುಪಿಐ ಪಾವತಿ ಮೇಲೆ 0.4% ಶುಲ್ಕ| ವ್ಯಾಪಾರಿಗಳಿಗೆ ಶಾಕ್ ನೀಡಿದ ಕೇಂದ್ರ Read More »