ಹವಾಮಾನ ವರದಿ| ರಾಜ್ಯದ ಏಳು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಧ್ಯಪ್ರದೇಶ ಮತ್ತು ನಾಸಿಕ್ ವರೆಗೆ ಹಾಗೂ ರಾಯಗಢ, ರತ್ನಗಿರಿ, […]
ಹವಾಮಾನ ವರದಿ| ರಾಜ್ಯದ ಏಳು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ Read More »









