ಮೇ.13 ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ
ಸಮಗ್ರ ನ್ಯೂಸ್: ಮೇ 10 ರಂದು ನಡೆದ ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್ ಆರ್ ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ. ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ
ಮೇ.13 ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »










