ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಬೈರಪ್ಪ| ಸರಸ್ವತಿ ಪುತ್ರ ಇನ್ನು ನೆನಪು ಮಾತ್ರ
ಸಮಗ್ರ ನ್ಯೂಸ್: ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು. ಇಬ್ಬರು ಪುತ್ರರಾದ ರವಿ ಶಂಕರ್ ಹಾಗು ಉದಯ್ ಶಂಕರ್ ಅಂತಿಮ ವಿಧಿ ವಿಧಾನದ ಬಳಿಕ ಅಂತ್ಯಕ್ರಿಯೆ ನೆರವೇರಿಸಿದರು. ಪುತ್ರಿ ಸಹನಾ ವಿಜಯಕುಮಾರ್, ಸಚಿವರಾದ ಡಾ.ಎಚ್ ಸಿ ಮಹದೇವಪ್ಪ. ವೆಂಕಟೇಶ್. ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು […]
ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಬೈರಪ್ಪ| ಸರಸ್ವತಿ ಪುತ್ರ ಇನ್ನು ನೆನಪು ಮಾತ್ರ Read More »










