ರಾಮನಗರ: ಚಲಿಸುತ್ತಿರುವಾಗಲೇ ಬೇರ್ಪಟ್ಟ ರೈಲು ಬೋಗಿಗಳು| ಸಂಭಾವ್ಯ ಅಪಾಯ ಜಸ್ಟ್ ಮಿಸ್!
ಸಮಗ್ರ ನ್ಯೂಸ್: ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರದ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಚಲಿಸುತ್ತಿದ್ದ ರೈಲೊಂದರ ಬೋಗಿಗಳು ಬೇರ್ಪಟಿದ್ದು, ಈ ವೇಳೆ ರೈಲಿನಿಂದ ಪ್ರಯಾಣಿಕರು ಆತಂಕಕ್ಕೆ ಒಳಗಾದರು. ಮೈಸೂರಿನಿಂದ ಬೆಂಗಳೂರು ಕಡೆಗೆ ಹೊರಟಿದ್ದ ತೂತುಕುಡಿ ಎಕ್ಸ್‌ಪ್ರೆಸ್ ರಾತ್ರಿ 8ರ ವೇಳೆಗೆ ರಾಮನಗರ ನಿಲ್ದಾಣ ತಲುಪಿದ್ದು, ಅಲ್ಲಿಂದ ಮತ್ತೆ ಪ್ರಯಾಣ ಮುಂದುವರಿಸುತ್ತಲೇ ಶಬ್ದ ಕಾಣಿಸಿಕೊಂಡಿತು. ನೋಡ ನೋಡುತ್ತಲೇ ರೈಲಿನ ಮಧ್ಯಭಾಗದ ಬೋಗಿಗಳು ಬೇರ್ಪಟ್ಟಿವೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರಯಾಣಿಕರೊಬ್ಬರು, ‘ರೈಲು
ರಾಮನಗರ: ಚಲಿಸುತ್ತಿರುವಾಗಲೇ ಬೇರ್ಪಟ್ಟ ರೈಲು ಬೋಗಿಗಳು| ಸಂಭಾವ್ಯ ಅಪಾಯ ಜಸ್ಟ್ ಮಿಸ್! Read More »










