ಬೆಂಗಳೂರಿನಲ್ಲಿ ಭಾರೀ ಮಳೆ| ಹವಾಮಾನ ವೈಪರೀತ್ಯದಿಂದ ಚೆನ್ನೈನತ್ತ ಹಾರಿದ ಹಲವು ವಿಮಾನಗಳು
ಸಮಗ್ರ ನ್ಯೂಸ್: ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಕೆಟ್ಟ ಹವಾಮಾನದಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟಕ್ಕೆ ತೊಂದರೆಯಾಗಿದೆ. ಇಂದು ಹಲವು ವಿಮಾನಗಳು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯದೆ ವಾಪಸ್ ಹೋಗಿವೆ. ಎಂಟು ದೇಶೀಯ ವಿಮಾನಗಳು ಇಲ್ಲಿ ಇಳಿಯದೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಹೋಗಿ ಲ್ಯಾಂಡ್ ಆಗಿವೆ. ಆರು ವಿಮಾನಗಳ ಟೇಕಾಫ್ ವಿಳಂಬವಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇವನಹಳ್ಳಿಯ ಕೆಐಎಯಲ್ಲಿ ಮಂಗಳವಾರ ಸಂಜೆ 45.2 ಮಿಮೀ ಮಳೆಯಾಗಿದೆ ಎಂದು ಹವಾಮಾನ
ಬೆಂಗಳೂರಿನಲ್ಲಿ ಭಾರೀ ಮಳೆ| ಹವಾಮಾನ ವೈಪರೀತ್ಯದಿಂದ ಚೆನ್ನೈನತ್ತ ಹಾರಿದ ಹಲವು ವಿಮಾನಗಳು Read More »










