ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿದ ಬಿಜೆಪಿ ಶಾಸಕ|ಎಡವಟ್ಟಿನ ವೀಡಿಯೋ ಇದೀಗ ಜಾಲತಾಣಗಳಲ್ಲಿ ವೈರಲ್
ಸಮಗ್ರ ನ್ಯೂಸ್: ಬಿಜೆಪಿ ಶಾಸಕ (BJP MLA) ರೊಬ್ಬರು ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿ ಎಡವಟ್ಟು ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಶ್ರೀರಾಮನ ನವಮಿಯಂದು ಬಿಜೆಪಿ ಶಾಸಕ ಮಾಡಿಕೊಂಡಿರುವ ಎಡವಟ್ಟಿನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಮೂಲಕ ಶಾಸಕರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಶ್ರೀರಾಮ(Shri Rama) ನಿಗೆ ಅವಮಾನ ಮಾಡಿದ್ರಾ ಎಂಬ ಪ್ರಶ್ನೆ ಹುಟ್ಟಿದೆ. ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ್
ಶ್ರೀರಾಮನ ತೊಡೆ ಮೇಲೆ ಏರಿ ಹೂಮಾಲೆ ಹಾಕಿದ ಬಿಜೆಪಿ ಶಾಸಕ|ಎಡವಟ್ಟಿನ ವೀಡಿಯೋ ಇದೀಗ ಜಾಲತಾಣಗಳಲ್ಲಿ ವೈರಲ್ Read More »









