ಉಮ್ರಾ ಯಾತ್ರಿಕರ ಬಸ್ ಅಪಘಾತ| 20 ಮಂದಿ ದುರ್ಮರಣ
ಸಮಗ್ರ ನ್ಯೂಸ್: ಪವಿತ್ರ ಉಮ್ರಾಕ್ಕೆ ತೆರಳುತ್ತಿದ್ದ ಬಸ್ ವೊಂದು ಪಲ್ಟಿಯಾಗಿ ಭಾರತೀಯರು ಸೇರಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ವರದಿಯಾಗಿದೆ. ಘಟನೆ ಅಸಿರ್‌ನ ಉತ್ತರದಲ್ಲಿರುವ ಅಕಾಬಾ ಷಾದ ಮಹಿಲ್ ಪಾಸ್ ನಲ್ಲಿ ನಡೆದಿದೆ. ಬಸ್ ಪಲ್ಟಿಯಾಗಿ ಏಕಾಏಕಿ ಬೆಂಕಿ ಹೊತ್ತಿ ಕೊಂಡ ಪರಿಣಾಮ 20ಕ್ಕೂ ಹೆಚ್ಚು ಮಂದಿ ಮೃತಪಟ್ಟು 19ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 16 ಮಂದಿಗೆ ಗಂಭೀರ ಸ್ವರೂಪದ ಗಾಯ ಮತ್ತು ಸುಟ್ಟಗಾಯಗಳಾಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಘಟನೆಯಿಂದ ಬಾಂಗ್ಲಾದೇಶ ಮತ್ತು
ಉಮ್ರಾ ಯಾತ್ರಿಕರ ಬಸ್ ಅಪಘಾತ| 20 ಮಂದಿ ದುರ್ಮರಣ Read More »










