ಸಿಬಿಐ ಬಳಿಕ ಇಡಿ ಅಧಿಕಾರಿಗಳಿಂದ ದೆಹಲಿ ಡಿಸಿಎಂ ಸಿಸೋಡಿಯಾ ಅರೆಸ್ಟ್| ಜೈಲಿನಿಂದಲೇ ಬಂಧಿಸಿದ ಅಧಿಕಾರಿಗಳು
ಸಮಗ್ರ ನ್ಯೂಸ್: ಇಡಿ ಅಧಿಕಾರಿಗಳು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಸಿಬಿಐ ಬಳಿಕ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ತಿಹಾರ್ ಸೆಂಟ್ರಲ್ ಜೈಲಿನಲ್ಲಿ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಅಬಕಾರಿ ನೀತಿ ಪರಿಷ್ಕರಣಿಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಈ ಮೊದಲು ಸಿಬಿಐ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದರು. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ
ಸಿಬಿಐ ಬಳಿಕ ಇಡಿ ಅಧಿಕಾರಿಗಳಿಂದ ದೆಹಲಿ ಡಿಸಿಎಂ ಸಿಸೋಡಿಯಾ ಅರೆಸ್ಟ್| ಜೈಲಿನಿಂದಲೇ ಬಂಧಿಸಿದ ಅಧಿಕಾರಿಗಳು Read More »










