ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್| ಪಂಚಾಯತ್ ನೌಕರರು ಸರ್ಕಾರಿ ನೌಕರರಲ್ಲ – ಸಚಿವ ಕೋಟಾ
ಸಮಗ್ರ ನ್ಯೂಸ್: ರಾಜ್ಯದ ಗ್ರಾಮ ಪಂಚಾಯಿತಿ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗಿರುವುದಿಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಗ್ರಾಮಪಂಚಾಯಿತಿ ನೌಕರರು ಸರ್ಕಾರಿ ನೌಕರರಾಗುವುದಿಲ್ಲ. ಸದರಿ ನೌಕರರು ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ನೌಕರರಾಗಿದ್ದು, ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಆಡಳಿತಾತ್ಮಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. […]
ಗ್ರಾಮ ಪಂಚಾಯತ್ ನೌಕರರಿಗೆ ಬಿಗ್ ಶಾಕ್| ಪಂಚಾಯತ್ ನೌಕರರು ಸರ್ಕಾರಿ ನೌಕರರಲ್ಲ – ಸಚಿವ ಕೋಟಾ Read More »










