ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ
ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು. […]
ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ Read More »










