ಎಸ್ಎಸ್ಎಲ್ ಸಿ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.31ರಿಂದ ಎ.15ರವರೆಗೆ ನಡೆಯಲಿದೆ ಪರೀಕ್ಷೆ
ಸಮಗ್ರ ನ್ಯೂಸ್: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಪ್ರಕಟಿತ ಪಟ್ಟಿಗೆ ಬಂದ ಆಕ್ಷೇಪಗಳ ನಂತರ ಈಗ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದು, ಅದರಲ್ಲಿ ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ […]
ಎಸ್ಎಸ್ಎಲ್ ಸಿ ಅಂತಿಮ ವೇಳಾಪಟ್ಟಿ ಪ್ರಕಟ| ಮಾ.31ರಿಂದ ಎ.15ರವರೆಗೆ ನಡೆಯಲಿದೆ ಪರೀಕ್ಷೆ Read More »










