ಒಂದನೇ ತರಗತಿಗೆ ಸೇರಲು 6 ವರ್ಷ ಕಡ್ಡಾಯ ನಿಯಮ ಸಡಿಲಿಕೆ ಮಾಡದಂತೆ ಮನವಿ
ಸಮಗ್ರ ನ್ಯೂಸ್: ಒಂದನೇ ತರಗತಿಗೆ ಮಕ್ಕಳನ್ನು ಸೇರಿಸಲು ಆರು ವರ್ಷ ಕಡ್ಡಾಯ ಸಡಲಿಕೆ ಮಾಡಬಾರದೆಂದು ಖಾಸಗಿ ಶಾಲೆಗಳು ಮನವಿ ಮಾಡಿವೆ. ಮುಂಬರುವ 2025- 26ನೇ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಜೂನ್ 1 ಕ್ಕೆ ಆರು ವರ್ಷ ಪೂರ್ಣಗೊಂಡಿರಬೇಕೆಂಬ ನಿಯಮವನ್ನು ಯಾವುದೇ ಕಾರಣಕ್ಕೂ ಸಡಿಲಿಕೆ ಮಾಡಬಾರದು ಎಂದು ಖಾಸಗಿ ಶಾಲೆಗಳ ಸಂಘಟನೆ ಕ್ಯಾಮ್ಸ್ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ. ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಮನವಿ […]
ಒಂದನೇ ತರಗತಿಗೆ ಸೇರಲು 6 ವರ್ಷ ಕಡ್ಡಾಯ ನಿಯಮ ಸಡಿಲಿಕೆ ಮಾಡದಂತೆ ಮನವಿ Read More »