ಬೆಳಗಾವಿ: ಅಗ್ನಿ ಅವಘಡಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ
ಸಮಗ್ರ ನ್ಯೂಸ್: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ನಗರದ ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ವ್ಯಾಪಿಸಿದ್ದು, ಮನೆಯಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ
ಬೆಳಗಾವಿ: ಅಗ್ನಿ ಅವಘಡಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ Read More »









