ಬಂಧುತ್ವ ಇಲ್ಲದ ಹಿಂದುತ್ವ, ವ್ಯಕ್ತಿಪೂಜೆ ಅಪಾಯಕಾರಿ| ಕೊರೊನಾ ಸಮಯದಲ್ಲಿ ದೇವರು ಎಲ್ಲೋಗಿದ್ದ? – ಜ್ಞಾನಪ್ರಕಾಶ ಸ್ವಾಮೀಜಿ ಆಕ್ರೋಶ
ಸಮಗ್ರ ನ್ಯೂಸ್: “ಬಂಧುತ್ವ ಇಲ್ಲದ ಹಿಂದುತ್ವ ದೇಶಕ್ಕೆ ಅಪಾಯಕಾರಿ. ದೇಶ ಅತ್ಯಂತ ಅಪಾಯದಲ್ಲಿದೆ. ಇಬ್ಬರು ದೇಶವನ್ನು ಮಾರುತ್ತಿದ್ದಾರೆ, ಇಬ್ಬರು ದೇಶವನ್ನು ಕೊಳ್ಳುತ್ತಿದ್ದಾರೆ,” ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮೀತ್ ಷಾ ವಿರುದ್ಧ ಜ್ಞಾನಪ್ರಕಾಶ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಪ್ಪಾಣಿಯಲ್ಲಿ ಮೈಸೂರು ಉರಿಲಿಂಗ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನೆ ಮನೆಗೆ ಬುದ್ದ, ಬಸವ, ಅಂಬೇಡ್ಕರ್ ತಲುಪಬೇಕಿದೆ ಎಂದು ಅಭಿಪ್ರಾಯಪಟ್ಟರು. “ಈ […]










