ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆ?
ಸಮಗ್ರ ನ್ಯೂಸ್ : ರಾಜ್ಯದಲ್ಲಿ ಶಾಲೆಗಳಿಗೆ ಮಧ್ಯಂತರ (ದಸರಾ) ರಜೆಯನ್ನು ಅಕ್ಟೋಬರ್ 31 ರವರೆಗೆ ವಿಸ್ತರಣೆ ಮಾಡುವಂತೆ ಒತ್ತಡ ಕೇಳಿಬಂದಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ. ಕರ್ನಾಟಕ ರಾಜ್ಯದಲ್ಲಿ ಮಧ್ಯಂತರ ದಸರಾ ರಜೆಯನ್ನು ಅಕ್ಟೋಬರ್ 3ರಿಂದ ಅಕ್ಟೋಬರ್ 17 ರ ವರೆಗೆ ನಿಗದಿಪಡಿಸಲಾಗಿದ್ದು, ಬೇರೆ ಬೇರೆ ಜಿಲ್ಲೆಗಳಲ್ಲಿ ಬೇರೆ ಬೇರೆ ರೀತಿಯಲ್ಲಿ ರಜೆಯನ್ನು ನೀಡಲಾಗಿದೆ. ನಿಜವಾಗಿಯೂ ಮಕ್ಕಳಿಗೆ ಹಾಗೂ ಶೈಕ್ಷಣಿಕ […]
ಶಾಲೆಗಳಿಗೆ ದಸರಾ ರಜೆ ಅ.31ರವರೆಗೂ ವಿಸ್ತರಣೆ? Read More »










