ಕೊಟ್ಟಿಗೆಹಾರ: ಪ್ರಕೃತಿ ಹೆಸರಲ್ಲಿ ಅರಣ್ಯಾಧಿಕಾರಿಗಳ ಹಗಲು ದರೋಡೆ….? ಅಧಿಕಾರಿಗಳ ವಿರುದ್ಧ ಬೀದಿಗಿಳಿದ ಜನ….!
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಪ್ರಕೃತಿ ಸೌಂದರ್ಯವನ್ನೇ ಬಂಡವಾಳ ಮಾಡಿಕೊಂಡು ಹಣ ಮಾಡುವ ದಂಧೆಗೆ ಇಳಿದಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದ್ದು, ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಜನ ಅರಣ್ಯ ಅಧಿಕಾರಿಗಳು ಜಿಲ್ಲೆ ಹಾಗೂ ನಾಡಿನ ಸುಪ್ರಸಿದ್ಧ ಪ್ರವಾಸಿ ತಾಣದಲ್ಲಿ ಅರಣ್ಯ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಬೀದಿಗಿಳಿದ ಹೋರಾಟ ನಡೆಸಿದ್ದಾರೆ. ಬಲ್ಲಾಳರಾಯನದುರ್ಗದ ಸುತ್ತಮುತ್ತಲಿನ ಪ್ರದೇಶದ ಸೌಂದರ್ಯ ನೋಡೋ ಕಣ್ಗಳಿಗೆ ಹೊಸದೊಂದು ಪ್ರಪಂಚವನ್ನೇ ಉಣಬಡಿಸುವಂತಿದೆ. ಕಣ್ಣಿನ ದೃಷ್ಠಿ ಮುಗಿದರು ಹಚ್ಚಹಸಿರಿನ ಬೆಟ್ಟಗುಡ್ಡಗಳ ಸಾಲಿಗೆ ಕೊನೆ […]










