ಪಶು ವೈದ್ಯಕೀಯ ಸಹಾಯಕರ ನೇಮಕಾತಿ ಅಧಿಸೂಚನೆ ಪ್ರಕಟ| 250 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಖಾಲಿ ಇರುವ ಪಶು ವೈದ್ಯಕೀಯ ಸಹಾಯಕರ ನೇಮಕಾತಿಗೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟ ಮಾಡಿದೆ. ಪಶು ವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್ ಬಿಡುಗಡೆಯಾಗಿದ್ದು, ಒಟ್ಟು 250 ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗೆ ಪಶು ಸಂಗೋಪನೆ ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ, ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರುವವರು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಸಲ್ಲಿಸಲು ವಯೋಮಿತಿ […]









