ಕೆಎಸ್ಎಪಿಎಸ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ
ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯಿಂದ ಕ್ಲಸ್ಟರ್ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 14, 2022. ಈ 11 ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. […]
ಕೆಎಸ್ಎಪಿಎಸ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ Read More »










