ರಾಜ್ಯದ 12 IAS ಹಾಗೂ 48 IPS ಅಧಿಕಾರಿಗಳ ವರ್ಗಾವಣೆ
ಸಮಗ್ರ ನ್ಯೂಸ್: ರಾಜ್ಯ Australian ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಶಿವಮೊಗ್ಗ ಡಿಸಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಎಸ್ಪಿಯಾಗಿದ್ದ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ. ಇನ್ನು ಸಾಗರದ ಎಎಸ್ಪಿಯಾಗಿದ್ದ ಯತೀಶ್ ಅವರನ್ನು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಕೋಲಾರದ ಎಸ್ಪಿ ನಿಖಿಲ್ ಅವರನ್ನು
ರಾಜ್ಯದ 12 IAS ಹಾಗೂ 48 IPS ಅಧಿಕಾರಿಗಳ ವರ್ಗಾವಣೆ Read More »









