ಪೋಲಿಸರ ರಾತ್ರಿ ಪ್ರಯಾಣ ನಿರ್ಬಂಧ
ಬೆಂಗಳೂರು : ಆಂಧ್ರಪ್ರದೇಶದ ಚಿತ್ತೂರು ಬಳಿಯಲ್ಲಿ ಗಾಂಜಾ ಗ್ಯಾಂಗ್ ಹಿಡಿಯುವ ವೇಳೆ ಪೊಲೀಸರ ಕಾರು ಅಪಘಾತವಾಯಿತು. ಈ ಘಟನೆಯಲ್ಲಿ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಸೇರಿ ಮೂವರು ಸಾವನ್ನಪ್ಪಿದ್ದರು. ಈ ಬಳಿಕ ಎಚ್ಚೆತ್ತುಕೊಂಡಿರುವಂತ ಸರ್ಕಾರ, ಪೊಲೀಸರ ರಾತ್ರಿ ಪ್ರಯಾಣವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ರಾಜ್ಯ ಪೊಲೀಸ್ ಇಲಾಖೆಯ ಸಿಐಡಿ, ಡಿಜಿಪಿ ಆದೇಶ ಹೊರಡಿಸಿದ್ದು, ಕಾನೂನು ಸುವ್ಯವಸ್ಥೆ ಬಂದೋಬಸ್ತ್, ಚುನಾವಣಾ ಕರ್ತವ್ಯ, ಅಪರಾಧ ಪ್ರಕರಣಗಳ ತನಿಖೆ ಸೇರಿದಂತೆ ಇನ್ನಿತರ ಅನ್ಯ ಕಾರ್ಯದ ಮೇಲೆ ನಿಯೋಜನೆಗೊಳ್ಳುವಂತ […]
ಪೋಲಿಸರ ರಾತ್ರಿ ಪ್ರಯಾಣ ನಿರ್ಬಂಧ Read More »










