ಕೊರೋನಾದಿಂದ ಅನಾಥರಾದ ಮಕ್ಕಳಿಗಾಗಿ “ಬಾಲಸೇವಾ ಯೋಜನೆ” ಜಾರಿ: ಬಿಎಸ್ ವೈ
ಬೆಂಗಳೂರು: ಕೊರೊನಾಗೆ ತುತ್ತಾಗಿ ಮೃತ್ತಪಟ್ಟವರ ಮಕ್ಕಳಿಗೆ ಬಾಲ ಸೇವಾ ಯೋಜನೆಯಡಿ ಮಾಸಿಕ 3,500 ರೂ. ಹಾಗು ಹಲವು ಸೌಲಭ್ಯಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ತಂದೆ-ತಾಯಿ ಕಳೆದುಕೊಂಡು ತಬ್ಬಲಿಯಾದ ಮಕ್ಕಳ ಕಲ್ಯಾಣಕ್ಕಾಗಿ ಈ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಯೋಜನೆಯ ಪ್ರಕಾರ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಿಂಗಳಿಗೆ 3500 ರೂ. ಸಹಾಯಧನ ನೀಡಲಾಗುವುದುಪೋಷಕರಿಲ್ಲದ ಮಕ್ಕಳಿಗೆ ನೋಂದಾಯಿತ ಪಾಲನ ಸಮಿತಿಯಲ್ಲಿ […]
ಕೊರೋನಾದಿಂದ ಅನಾಥರಾದ ಮಕ್ಕಳಿಗಾಗಿ “ಬಾಲಸೇವಾ ಯೋಜನೆ” ಜಾರಿ: ಬಿಎಸ್ ವೈ Read More »