ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆಯೊಂದು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ. ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಶಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು. ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು. ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ […]
ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು Read More »










