ರಾಜ್ಯ ಸರ್ಕಾರದಿಂದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ| 31 ಶಿಕ್ಷಕರಿಗೆ ಲಭಿಸಿದ ಗೌರವ ಪುರಸ್ಕಾರ
ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ ಉತ್ತಮ ಶಿಕ್ಷಕ, ಶಿಕ್ಷಕಿಯರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶಿವಕುಮಾರ್ ಅವರು ಅಧಿಕೃತ ಅದೇಶ ಹೊರಡಿಸಿದ್ದು, ಉತ್ತಮ ಶಿಕ್ಷಕ, ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ ನೀಡಲಾಗಿದೆ. ಪ್ರಾಥಮಿಕ ಶಾಲೆ ವಿಭಾಗದಿಂದ 20 ಹಾಗೂ ಪ್ರೌಢ ಶಾಲಾ ವಿಭಾಗದಿಂದ 11 ಸೇರಿ ಒಟ್ಟು 31 ಶಿಕ್ಷಕರು ಪ್ರಶಸ್ತಿಗೆ ಅರ್ಹರಾಗಿದ್ದಾರೆ. ವಿಜಯನಗರ ಜಿಲ್ಲೆಯ ಇಬ್ಬರೂ ಶಿಕ್ಷಕರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹೊಸಪೇಟೆ ತಾಲೂಕಿನ ವೆಂಕಟಪೂರ ಕ್ಯಾಂಪ್ […]
ರಾಜ್ಯ ಸರ್ಕಾರದಿಂದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ| 31 ಶಿಕ್ಷಕರಿಗೆ ಲಭಿಸಿದ ಗೌರವ ಪುರಸ್ಕಾರ Read More »









