ಸಹಿಸಲಾರದ ಉದರ ನೋವು ಬಾಧೆ ತಡೆಯಲಾರದೆ ಶಿಕ್ಷಕಿ ಮಾಡಿದ್ದೇನು?.
ಕೊಳ್ಳೇಗಾಲ: ತೀವ್ರ ಹೊಟ್ಟೆನೋವಿನ ಬಾಧೆಯಿಂದ ಬೇಸತ್ತ ಶಿಕ್ಷಕಿಯೊಬ್ಬರು ದುಡುಕಿನ ನಿರ್ಧಾರ ತೆಗೆದುಕೊಂಡ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ. ಪಟ್ಟಣದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಯ ಜೀವನ ದುರಂತ ಅಂತ್ಯವಾಗಿದೆ. ತಾಲೂಕಿನ ಸಿಂಗನಲ್ಲೂರು ಗ್ರಾಮದ 28 ವರ್ಷ ವಯಸ್ಸಿನ ರಮ್ಯಾ ಅವರು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೊಟ್ಟೆ ನೋವಿಗೆ ಸಂಬಂಧಿಸಿದಂತೆ ಅವರು ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಇತ್ತೀಚೆಗೆ ಹೊಟ್ಟೆ ನೋವು ತೀವ್ರವಾಗಿದ್ದು, ಸಹಿಸಿಕೊಳ್ಳಲು ಸಾಧ್ಯವಾಗದ ವೇದನೆಯಿಂದ ಬೇಸತ್ತ ಅವರು […]
ಸಹಿಸಲಾರದ ಉದರ ನೋವು ಬಾಧೆ ತಡೆಯಲಾರದೆ ಶಿಕ್ಷಕಿ ಮಾಡಿದ್ದೇನು?. Read More »