ಮತ್ತೆ 15 ದಿನ ರಾಜ್ಯ ಲಾಕ್: ಏನೇನಿರುತ್ತೆ? ಏನಿರಲ್ಲ?ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು.ಮೇ21: ರಾಜ್ಯದಲ್ಲಿ ಮೇ.24ರಿಂದ ಜೂನ್ 7ರವರೆಗೆ ವಿಸ್ತರಣೆಗೊಂಡಿರುವಂತ ಸಂಪೂರ್ಣ ಲಾಕ್ ಡೌನ್ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಸಂಪೂರ್ಣ ಮಾಹಿತಿ. ಯಾವುದಕ್ಕೆ ಅನುಮತಿ: ಕೋವಿಡ್ ಸುರಕ್ಷಾ ನಿಯಮಗಳೊಂದಿಗೆ ಎಲ್ಲಾ ಬಗೆಯ ನಿರ್ಮಾಣ, ದುರಸ್ತಿ ಚಟುವಟಿಕೆಗಳಿಗೆ ಅನುಮತಿ.ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳಿಗೂ ಯಾವುದೇ ನಿರ್ಬಂಧವಿಲ್ಲ.ಎಲ್ಲಾ ಬಗೆಯ ಕೈಗಾರಿಕೆಗಳು, ಸಂಸ್ಥೆಗಳು, ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸಬಹುದು.ಸಿಬ್ಬಂದಿ ಓಡಾಟಕ್ಕೆ ಸಂಸ್ಥೆಗಳಿಂದ ಪಡೆದುಕೊಂಡ ಐಡಿ ಕಾರ್ಡ್ ತೋರಿಸುವುದು ಕಡ್ಡಾಯ.ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು ತರಕಾರಿ, ಹಾಲಿನ ಬೂತ್, ಮೀನು-ಮಾಂಸ, ಪಶು […]
ಮತ್ತೆ 15 ದಿನ ರಾಜ್ಯ ಲಾಕ್: ಏನೇನಿರುತ್ತೆ? ಏನಿರಲ್ಲ?ಇಲ್ಲಿದೆ ಸಂಪೂರ್ಣ ಮಾಹಿತಿ Read More »