ರಾಜ್ಯ

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ

ಬೆಂಗಳೂರು:ಮೇ.19: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕ […]

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ Read More »

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ

ಬೆಂಗಳೂರು: ದೇಶದಲ್ಲಿ ಲಸಿಕೆ ಅಭಿಯಾನ ಸರಿಯಾಗಿ ಆಗದೇ ಇರೋದಕ್ಕೆ ಮತ್ತು ಅಪಪ್ರಚಾರ ಮಾಡಿದ್ದು, ಜನರಿಗೆ ಭಯ ಹುಟ್ಟಲು ಕಾಂಗ್ರೆಸ್ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ನೀಡಲು ೧೦೦ ಕೋಟಿ ರೂ. ಕೊಡುವುದಾಗಿ ಹೇಳುತ್ತಿರೋ ಕಾಂಗ್ರೆಸ್ ವರ್ತನೆಗೆ ಕಿಡಿಕಾರಿದರು. ಕಾಂಗ್ರೆಸ್ ಶಾಸಕರು ಅ ಹಣವನ್ನು ಕೈಯಿಂದ ಕೊಡುತ್ತಿಲ್ಲ. ಶಾಸಕರ ಕ್ಷೇತ್ರ ಅಭಿವೃದ್ಧಿ ಹಣ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದರು. ಆದರೆ ಲಸಿಕೆ

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ Read More »

ಲಾಕ್‍ಡೌನ್ ಹೇರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ‌ಜಿಲ್ಲೆಗೆ ಅನುಗುಣವಾಗುವಂತೆ ಕ್ರಮ ಕೈಗೊಳ್ಳಿ ಎಂದು ಹೇಳುವ ಮೂಲಕ ಲಾಕ್ ಡೌನ್ ಸಂಬಂಧ ಸಂಪೂರ್ಣ ಅಧಿಕಾರವನ್ನು ಡಿಸಿಗಳ ನೀಡಿದ್ದಾರೆ. ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತದೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ ತಿಳಿಸಿದ್ದಾರೆ. ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಇಡೀ ದೇಶ ಗೆದ್ದಂತೆ. ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಇಂದಿನ ಸಭೆಯಲ್ಲಿ

ಲಾಕ್‍ಡೌನ್ ಹೇರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಪ್ರಧಾನಿ ಮೋದಿ Read More »

ಸುಳ್ಳೇ ನಿಮ್ಮನೆ ದೇವರು. ಮಾನಗೆಟ್ಟ ಸರ್ಕಾರ, ಸಚಿವರನ್ನು ಇದುವರೆಗೆ ಕಂಡಿಲ್ಲ ಎಂದು ಛೇಡಿಸಿದ ಸಿದ್ದು

ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ. ಸರ್ಕಾರದ ಬಳಿ ಬರೀ ಸುಳ್ಳಿನ ಕಂತೆಯೇ ತುಂಬಿದೆ. ರಾಜ್ಯದಲ್ಲಿ ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ ಬರುವ

ಸುಳ್ಳೇ ನಿಮ್ಮನೆ ದೇವರು. ಮಾನಗೆಟ್ಟ ಸರ್ಕಾರ, ಸಚಿವರನ್ನು ಇದುವರೆಗೆ ಕಂಡಿಲ್ಲ ಎಂದು ಛೇಡಿಸಿದ ಸಿದ್ದು Read More »

ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ದೇಶದಲ್ಲಿ ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಬಿಜೆಪಿ ಹೊರತು ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಕರ್ನಾಟಕದ ಅಧಿಕೃತ ಟ್ವಿಟರ್ ಖಾತೆಯಲ್ಲಿ ನಳೀನ್ ಕುಮಾರ್ ಕಟೀಲ್ ಸರಣಿ ಟ್ವಿಟ್ ಗಳ ಮೂಲಕ ಇಂತಹ ಹೇಳಿಕೆ ನೀಡಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಸಮಯದಲ್ಲಿಯೂ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಟೀಲ್ ರ ಸಮರ್ಥನೆ ಈಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.ದೇಶವನ್ನು ಬಹುಕಾಲ ಆಳಿದ

ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್ Read More »

ಸಾಯೋರು ಎಲ್ಲಾದರೂ ಸಾಯಲಿ: ಬಿಜೆಪಿ ಶಾಸಕ

ಚಿತ್ರದುರ್ಗ: ನಾನು ಇಲ್ಲಿ ಆಸ್ಪತ್ರೆ ಮಾಡೋದಿಲ್ಲ. ನನಗೆ ಅವಶ್ಯಕತೆ ಇಲ್ಲ. ಸಾಯೋರು ಎಲ್ಲಾದರೂ ಸಾಯಲಿ ಎಂದು ಉಡಾಫೆಯ ಉತ್ತರ ನೀಡುವ ಮೂಲಕ ಹೊಳಲ್ಕೆರೆ ಬಿಜೆಪಿ ಶಾಸಕ ಹಾಗೂ ಸಾರಿಗೆ ನಿಗಮ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಟೀಕೆಗೆ ಗುರಿಯಾಗಿದ್ದಾರೆ.ಜಿಲ್ಲೆಯಲ್ಲಿ ಕೋವಿಡ್ ವಾರ್ಡ್ ನಿರ್ಮಾಣದ ಕುರಿತಾಗಿ ಎಂ.ಚಂದ್ರಪ್ಪ, ಡಿಹೆಚ್‌ಓ ಡಾ.ಪಾಲಾಕ್ಷಗೆ ಹೇಳಿದ ವೀಡಿಯೋ ಸಂಭಾಷಣೆ ಇದಾಗಿದ್ದು, ಹೊಳಲ್ಕೆರೆ ತಾಲೂಕು ಆಸ್ಪತ್ರೆಯಲ್ಲಿ ೫೦ ಬೆಡ್‌ನ ಕೋವಿಡ್ ವಾರ್ಡ್ ನಿರ್ಮಾಣದ ಕುರಿತಾಗಿ ಶಾಸಕರು ತಿಳಿಸಿದ್ದರು. ಆದರೆ ೧೦ ಆಕ್ಸಿಜನ್ ಬೆಡ್ ನಿರ್ಮಾಣದ ಬಗ್ಗೆ

ಸಾಯೋರು ಎಲ್ಲಾದರೂ ಸಾಯಲಿ: ಬಿಜೆಪಿ ಶಾಸಕ Read More »

ನೀವೆಲ್ಲಿದ್ದೀರೋ ಅಲ್ಲಿಗೆ ಬಂದು ಬೆಳೆ ಖರೀದಿಸ್ತಿನಿಯೆಂದ ಉಪೇಂದ್ರ

ಬೆಂಗಳೂರು: ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿದ್ದ ಸಿನಿ ಕಾರ್ಮಿಕರ ನೇರವಿಗೆ ನಿಂತಿದ್ದ ಸ್ಯಾಂಡಲ್‍ವುಡ್ ಸೂಪರ್ ಸ್ಟಾರ್ ಇದೀಗ ರೈತರು ಬೆಳೆದಿರುವ ಬೆಳೆಗೆ ಸೂಕ್ತ ಬೆಲೆ ಕೊಟ್ಟು ಖರೀದಿ ಮಾಡಲು ಮುಂದಾಗಿದ್ದಾರೆ. ಲಾಕ್‍ಡೌನ್ ನಿಂದ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದೆ ಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರಿಂದ ತರಕಾರಿ ಖರೀದಿಸಿ ಅವಶ್ಯಕತೆ ಇರುವವರಿಗೆ ಹಂಚಲು ಮುಂದಾಗಿದ್ದಾರೆ ಈ ವಿಚಾರವನ್ನು ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ. ಬೆಳೆದ ಬೆಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರ ಬೆಳೆಗಳನ್ನು ಎಲ್ಲಿ ಬೆಳದಿದ್ದಾರೋ ಅವರಿರುವ ಜಾಗಕ್ಕೆ ತೆರಳಿ

ನೀವೆಲ್ಲಿದ್ದೀರೋ ಅಲ್ಲಿಗೆ ಬಂದು ಬೆಳೆ ಖರೀದಿಸ್ತಿನಿಯೆಂದ ಉಪೇಂದ್ರ Read More »

ಅಕ್ಕ-ತಂಗಿಯರ ಒಟ್ಟಿಗೆ ವರಿಸಿದ ಯುವಕ: ಅಸಲಿ ಕಾರಣ ಗೊತ್ತೇ?

ಕೋಲಾರ.ಮೇ.17: ಸಾಮಾನ್ಯವಾಗಿ ಅಕ್ಕ-ತಂಗಿಯರನ್ನು ಒಂದೇ ಮುಹೂರ್ತದಲ್ಲಿ ಹುಡುಗ ಮದುವೆ ಆಗುವ ದೃಶ್ಯಗಳು ಸಿನಿಮಾದಲ್ಲಿ ಬರುತ್ತವೆ.‌ ಆದರೆ ಇಂಥಹುದೇ ಸಿನಿಮೀಯ ಘಟನೆಯೊಂದು ಕೋಲಾರದ ಮುಳುಬಾಗಿಲು ತಾಲೂಕಿನಲ್ಲಿ ನಡೆದಿದೆ. ಹಾಗಂತ ಈ ಸನ್ನಿವೇಶ ಬೇಕಂತಾನೇ ನಡೆದದ್ದಲ್ಲ. ಎಲ್ಲವೂ ತಂತಾನೆ ಸೃಷ್ಟಿಯಾಗಿ ಅಪರೂಪದ‌ ಮದುವೆಯೊಂದು‌ ನಡೆದು ಹೋಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ಗ್ರಾಮದಲ್ಲಿ ಎನ್ನಲಾಗಿದ್ದು, ಸುಪ್ರಿಯಾ ಹಾಗೂ ಲಲಿತ ಎಂಬ ಇಬ್ಬರು ಅಕ್ಕ ತಂಗಿಯರನ್ನು ಉಮಾಪತಿ ಎಂಬಾತ ಒಂದೇ ಮುಹೂರ್ತದಲ್ಲಿ ಮದುವೆ ಮಾಡಿಕೊಂಡಿದ್ದಾನೆ. ಸದ್ಯ, ಮದುವೆಯಾದ ಫೋಟೋ ಹಾಗೂ ಮದುವೆ

ಅಕ್ಕ-ತಂಗಿಯರ ಒಟ್ಟಿಗೆ ವರಿಸಿದ ಯುವಕ: ಅಸಲಿ ಕಾರಣ ಗೊತ್ತೇ? Read More »

ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ.

ಹಾಸನ ಜಿಲ್ಲೆ ಶಿಲ್ಪಕಲೆಗಳ ತವರೂರು. ಬೇಲೂರು, ಹಳೇಬೀಡು, ಶ್ರವಣಬೆಳಗೊಳ ಹೀಗೆ ಹತ್ತು ಹಲವು ಪಾರಂಪರಿಕ ತಾಣಗಳನ್ನು ತನ್ನೊಡಲಲ್ಲಿ ಹೊತ್ತುಕೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುವ ಹಾಸನ ಪರಂಪರಾಗತ ಕೃಷಿ, ರಾಜಕೀಯ ವಿದ್ಯಮಾನ, ಧಾರ್ಮಿಕ ಶ್ರದ್ಧಾಕೇಂದ್ರಗಳಿಗೆ ಪ್ರಸಿದ್ದವಾಗಿದೆ. ವರ್ಷಕ್ಕೊಮ್ಮೆ ಭಕ್ತಾದಿಗಳ ದರುಶನಕ್ಕೆ ತೆರೆಯುವ ಹಾಸನಾಂಬ ದೇಗುಲವು ಹಾಸನದ ಮತ್ತೊಂದು ವಿಶೇಷ. ಇವೆಲ್ಲದರ ನಡುವೆ ಹೇಮಾವತಿ ನದಿಯ ಹಿನ್ನೀರಿನಲ್ಲಿ ನಿಂತಿರುವ ಶೆಟ್ಟಿಹಳ್ಳಿ ಚರ್ಚ್ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದು. ಮುಳುಗದ ಟೈಟಾನಿಕ್ ಹಡಗು ಎಂದೇ ಹೆಸರು ಪಡೆದಿರುವ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್‌ನ್ನು

ಬಯಲುಸೀಮೆಯ ಮುಳುಗದ ಟೈಟಾನಿಕ್ ಶೆಟ್ಟಿಹಳ್ಳಿ ಚರ್ಚ್. ಹೇಮಾವತಿ ಹಿನ್ನೀರಿನಲ್ಲೊಂದು ಪಯಣ. Read More »

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ

ಟ್ರಕ್ಕಿಂಗ್ ಅಥವಾ ಚಾರಣವೆಂದರೆ ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರೋ ವಿಷಯ. ಹಲವರು ಚಾರಣದ ಬಗ್ಗೆ ಕೇಳಿರಬಹುದು, ಬಹಳಷ್ಟು ಮಂದಿ‌ ಅದರ ಅನುಭವ ಪಡೆದಿರಬಹುದು. ಬೆಟ್ಟ ಗುಡ್ಡಗಳ ನಡುವೆ ಕಲ್ಲು ಬಂಡೆಗಳ ಮಧ್ಯೆ ಪ್ರಕೃತಿಯ ಸೌಂದರ್ಯ ಸವಿಯುತ್ತಾ ಸಾಗುವ ಪಾದಯಾತ್ರೆ ಸುಂದರ ಅನುಭವವನ್ನೇ ಕೊಡುತ್ತದೆ. ಸದಾ ಬ್ಯುಸಿಯಾಗಿರುವ ಪೇಟೆ ಮಂದಿ ಚಾರಣವನ್ನು ವರ್ಷಕ್ಕೊಮ್ಮೆಯಾದರೂ ಮಾಡಲೇಬೇಕು. ಹಳ್ಳಿ ಜನಕ್ಕೆ ದಿನವೂ ಚಾರಣವೇ ಬಿಡಿ…. ಆದರೆ ಇಲ್ಲೊಂದು ಹೊಸ ಕಾನ್ಸೆಪ್ಟ್ ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ತಲೆಎತ್ತುತ್ತಿದೆ. ಅದೇ ಬೀಚ್ ಟ್ರಕ್ಕಿಂಗ್ ಅಥವಾ ಸಮುದ್ರ

ನೀವು ಬೀಚ್ ಟ್ರಕ್ಕಿಂಗ್ ಮಾಡಿದೀರಾ? ಇಲ್ಲಿದೆ ಸಮುದ್ರಚಾರಣ ಎಂಬ ಹೊಸ ಕಾನ್ಸೆಪ್ಟ್ ನ ಮಾಹಿತಿ Read More »