ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಪಾಸಿಟಿವ್, ದೆಹಲಿ ಪ್ರವಾಸ ರದ್ದು
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ತಮ್ಮ ಸಂಪರ್ಕಿತರಿಗೆ ಟೆಸ್ಟ್ ಮಾಡಿಸಿಕೊಳ್ಳಲು ಸೂಚನೆ ನೀಡಿದ್ದಾರೆ. ಸದ್ಯ ಸಿಎಂ ಬೊಮ್ಮಾಯಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಪಾಸಿಟಿವ್, ದೆಹಲಿ ಪ್ರವಾಸ ರದ್ದು Read More »









