ಕುಕ್ಕೆ ಸುಬ್ರಹ್ಮಣ್ಯ: ಮೇಘಸ್ಪೋಟ; ಗುಡ್ಡ ಕುಸಿದು ಎರಡು ಮಕ್ಕಳು ಮೃತ್ಯು
ಸಮಗ್ರ ನ್ಯೂಸ್: ಭಾರೀ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಬಳಿಯಲ್ಲಿ ಗುಡ್ಡ ಜರಿದು ಮನೆಯೊಂದು ಕುಸಿದು ಬಿದ್ದಿದ್ದು ಮನೆಯೊಳಗಿನ ಇಬ್ಬರು ಮಕ್ಕಳು ಮಣ್ಣಲ್ಲಿ ಹೂತು ಹೋಗಿದ್ದು ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಕುಮಾರದಾರ ಪರ್ವತಮುಖಿ ಬಳಿಯ ಕುಸುಮಾಧರ ಎಂಬವರ ಮನೆ ಕುಸಿತಗೊಂಡಿದ್ದು ಅವರ ಇಬ್ಬರು ಹೆಣ್ಣುಮಕ್ಕಳು ಮಣ್ಣು ಪಾಲಾಗಿದ್ದು, ನಿರಂತರ ಕಾರ್ಯಾಚರಣೆ ಬಳಿಕ ತಡರಾತ್ರಿ ಮೃತದೇಹಗಳನ್ನು ಹೊರತೆಗೆಯಲಾಯಿತು. ಮೇಘಸ್ಪೋಟ ಮತ್ತು ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದ್ದು, ಎರಡು ದಿನ ಭಕ್ತಾದಿಗಳಿಗೆ ಪ್ರವೇಶ […]
ಕುಕ್ಕೆ ಸುಬ್ರಹ್ಮಣ್ಯ: ಮೇಘಸ್ಪೋಟ; ಗುಡ್ಡ ಕುಸಿದು ಎರಡು ಮಕ್ಕಳು ಮೃತ್ಯು Read More »









