ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು
ಹೊಸಕೋಟೆ: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ತಿರುಮಲಶೆಟ್ಟಿ ಬಳಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಗೋಡೆ ಕುಸಿದ ಪರಿಣಾಮ ಅಪಾರ್ಟ್ ಮೆಂಟ್ ಪಕ್ಕದಲ್ಲಿ ನಿರ್ಮಿಸಿದ್ದ ಶೆಡ್ ನಲ್ಲಿದ್ದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತ ಕಾರ್ಮಿಕರು ಉತ್ತರ ಭಾರತ ಮೂಲದ ನಿವಾಸಿಗಳಾಗಿದ್ದಾರೆ. ಶೆಡ್ನಲ್ಲಿ ಒಟ್ಟು 8 ಕಾರ್ಮಿಕರು ಮಲಗಿದ್ದರು. ಈ ವೇಳೆ ಅಪಾರ್ಟ್ಮೆಂಟ್ ಗೋಡೆ […]
ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಗೋಡೆ ಕುಸಿದು ನಾಲ್ವರು ಸಾವು Read More »










