ಇಂದಿನಿಂದ ನಂದಿನಿ ಉತ್ಪನ್ನಗಳ ದರ ಹೆಚ್ಚಳ
ಬೆಂಗಳೂರು: ಕೇಂದ್ರ ಸರ್ಕಾರವು ಪ್ಯಾಕ್ ಮಾಡಿದ ಉತ್ಪನ್ನಗಳಾದ ಮಜ್ಜಿಗೆ, ಹಾಗೂ ಲಸ್ಸಿ ಮೇಲೆ 5% ಜಿಎಸ್‌ಟಿ ಹೇರಿದ ಹಿನ್ನೆಲೆ ಇಂದಿನಿಂದ ಅನ್ವಯವಾಗುವಂತೆ ಕೆಎಂಎಫ್ ತನ್ನ ಉತ್ಪನ್ನಗಳಾದ ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ದರಗಳನ್ನು ಹೆಚ್ಚಳ ಮಾಡಿದೆ. ಕೇಂದ್ರ ಸರ್ಕಾರ ಜುಲೈ 13 ರಂದು ಹೊರಡಿಸಿದ್ದ ಆದೇಶದಲ್ಲಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಗೂ 5% ಜಿಎಸ್‌ಟಿ ವಿಧಿಸಿತ್ತು. ಈ ಹಿನ್ನೆಲೆ ಇಂದಿನಿಂದ(ಜುಲೈ 18) ಅನ್ವಯವಾಗುವಂತೆ ಮೊಸರು, ಮಜ್ಜಿಗೆ ಹಾಗೂ ಲಸ್ಸಿ ಪ್ಯಾಕ್‌ಗಳ ದರ ಪರಿಷ್ಕರಿಸಲಾಗಿದೆ. ಮೊಸರು 200 […]
ಇಂದಿನಿಂದ ನಂದಿನಿ ಉತ್ಪನ್ನಗಳ ದರ ಹೆಚ್ಚಳ Read More »









