ದ.ಕ ದಲ್ಲಿ ಮಳೆಯ ರೌದ್ರಾವತಾರ; ಕೊಡಗಿನಲ್ಲಿ ಕಂಪಿಸಿದ ಭೂಮಿ| ಮುಂದುವರಿದ ಜಲಪ್ರಳಯ
ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆ ಹಾಗು ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಅರಣ್ಯದಂಚಿನಲ್ಲಿರುವ ಹಾಗೂ ನದಿ ಪಾತ್ರದಲ್ಲಿರುವ ಕುಟುಂಬಗಳ ಪಾಲಿಗೆ ಭಾರೀ ಸಮಸ್ಯೆಯನ್ನು ತಂದೊಡ್ಡಿದೆ. ಮಳೆಯಿಂದಾಗಿ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ನದಿ ಪಾತ್ರದ ಜನರ ಸಂಕಷ್ಟಕ್ಕೆ ಕಾರಣವಾಗಿದೆ. ಅದರಲ್ಲೂ ನದಿ ಹಾಗೂ ಹೊಳೆಗಳು ತುಂಬಿ ಹರಿಯುತ್ತಿರುವ ಹಿನ್ನಲೆಯಲ್ಲಿ ಅರಣ್ಯಂಚಿನಲ್ಲಿರುವ ಹಲವು ಗ್ರಾಮಗಳ ಸಂಪರ್ಕವನ್ನೇ ಕಳೆದುಕೊಂಡಿದೆ. ರಾಜ್ಯದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಸಂಪರ್ಕಿಸುವ […]
ದ.ಕ ದಲ್ಲಿ ಮಳೆಯ ರೌದ್ರಾವತಾರ; ಕೊಡಗಿನಲ್ಲಿ ಕಂಪಿಸಿದ ಭೂಮಿ| ಮುಂದುವರಿದ ಜಲಪ್ರಳಯ Read More »










