ಮತ್ತೆ ಸುದ್ದಿಯಾಗುತ್ತಿರುವ ಚೆಂಬು ಗ್ರಾಮ| ಈ ಬಾರಿ ಮತ್ತೆ ಭೂಮಿಯೊಳಗೆ ನಿಗೂಢ ಶಬ್ದ
ಸಮಗ್ರ ನ್ಯೂಸ್: ಭೂಕಂಪನದಿಂದ ದಿಗಿಲುಗೊಂಡಿದ್ದ ಗಡಿಗ್ರಾಮ ಚೆಂಬುವಿನಲ್ಲಿ ಮತ್ತೆ ನಿಗೂಢ ಸದ್ದು ಪುನರಾವರ್ತನೆಗೊಂಡಿದೆ. ಇಂದು ಮುಂಜಾನೆ 4.40ರ ಸುಮಾರಿಗೆ ಭೂಮಿಯಾಳದಿಂದ ಸದ್ದು ಕೇಳಿಬಂದಿದ್ದು, ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಕೊಡಗು ಭೂಗರ್ಭ ಶಾಸ್ತ್ರಜ್ಞ ಅನನ್ಯಾ ವಾಸುದೇವ್ ಪ್ರತಿಕ್ರಿಯೆ ನೀಡಿದ್ದು, ಭೂಕಂಪವಾದ ಭೂಮಿಯೊಳಗೆ ರಾಸಾಯನಿಕ ಪ್ರಕ್ರಿಯೆಗಳು ನಡೆಯುತ್ತಿರುತ್ತದೆ. ಇದರಿಂದ ಆಗಾಗ್ಗೆ ಶಬ್ದ, ಕಂಪನಗಳು ಸಣ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಜನರು ಆತಂಕ ಪಡಬೇಕಿಲ್ಲ. ಇದರಿಂದ ಯಾವುದೇ ಅನಾಹುತ ಸಂಭವಿಸಲಾರದು ಎಂದಿದ್ದಾರೆ. ಚೆಂಬು ಗ್ರಾಮದ ಜನತೆಯೂ ಈಗೀಗ ಪ್ರಕೃತಿಯೊಂದಿಗೆ ಹೊಂದಿಕೊಳ್ಳುತ್ತಿದ್ದು, […]
ಮತ್ತೆ ಸುದ್ದಿಯಾಗುತ್ತಿರುವ ಚೆಂಬು ಗ್ರಾಮ| ಈ ಬಾರಿ ಮತ್ತೆ ಭೂಮಿಯೊಳಗೆ ನಿಗೂಢ ಶಬ್ದ Read More »










