ಕೊಡಗು: ಭೂಕಂಪನದ ಬಳಿಕ ಗುಡ್ಡ ಕುಸಿತದ ಆತಂಕ| ಮನೆ ಮೇಲೆ ಬಿದ್ದ ಬಂಡೆಕಲ್ಲು
ಸಮಗ್ರ ನ್ಯೂಸ್: ಲಘು ಭೂಕಂಪನದ ಅನುಭವದಿಂದ ಕಂಗಾಲಾಗಿರುವ ಕೊಡಗು ಜಿಲ್ಲೆಯ ಜನತೆಗೆ ಈಗ ಮತ್ತೊಂದು ಆಘಾತ ಉಂಟಾಗಿದೆ. ಭಾರಿ ಗಾತ್ರದ ಬಂಡೆ ಕಲ್ಲು ಮನೆಯ ಮೇಲೆ ಉರುಳಿಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾಗಿರುವ ಘಟನೆ ಜಿಲ್ಲೆಯ ಕರಿಕೆಯ ಕುಂಡತ್ತಿಕಾನ ಗ್ರಾಮದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಮನೆ ಮಾಲೀಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಲ್ಲಿನ ಕರಿಕೆ ನಿವಾಸಿ ಜಾನಕಿ ಎಂಬುವರ ಮನೆ ಮೇಲೆ ರಾತ್ರಿ ವೇಳೆ ಬಂಡೆಕಲ್ಲು ಉರುಳಿ ಬಿದ್ದಿದೆ. ರಾತ್ರಿ ಮನೆ ವೇಲೆ ಬಂಡೆ ಬಿದ್ದಿದ್ದು, ಮನೆಯ ಮಾಲೀಕರು […]
ಕೊಡಗು: ಭೂಕಂಪನದ ಬಳಿಕ ಗುಡ್ಡ ಕುಸಿತದ ಆತಂಕ| ಮನೆ ಮೇಲೆ ಬಿದ್ದ ಬಂಡೆಕಲ್ಲು Read More »










