ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್
ಬೆಂಗಳೂರು: ದೇಶದಲ್ಲಿ ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಬಿಜೆಪಿ ಹೊರತು ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಕರ್ನಾಟಕದ ಅಧಿಕೃತ ಟ್ವಿಟರ್ ಖಾತೆಯಲ್ಲಿ ನಳೀನ್ ಕುಮಾರ್ ಕಟೀಲ್ ಸರಣಿ ಟ್ವಿಟ್ ಗಳ ಮೂಲಕ ಇಂತಹ ಹೇಳಿಕೆ ನೀಡಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಸಮಯದಲ್ಲಿಯೂ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಟೀಲ್ ರ ಸಮರ್ಥನೆ ಈಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.ದೇಶವನ್ನು ಬಹುಕಾಲ ಆಳಿದ […]
ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್ Read More »