ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಸಾಕ್ಷರತಾ ಇಲಾಖೆ| ಬ್ರಿಟೀಷರ ಕಾಲದ ಹೆಸರು ಬದಲಾವಣೆಗೆ ನಿರ್ಧರಿಸಿದ ರಾಜ್ಯ ಸರ್ಕಾರ
ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಸರು ಬದಲಾವಣೆ ಮಾಡಿ ಸಾಕ್ಷರತಾ ಇಲಾಖೆ ಎಂದು ಮರು ನಾಮಕರಣ ಮಾಡಲು ತೀರ್ಮಾನಿಸಿದೆ. ಬ್ರಿಟಿಷರ ಕಾಲದಲ್ಲಿ ಅಂದಿನ ಅಧಿಕಾರಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಎಂದು ನಾಮಕರಣ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಸಾರ್ವನಿಕ ಶಿಕ್ಷಣ ಇಲಾಖೆ ಎಂದೇ ಕರೆಯಲಾಗುತ್ತಿದೆ. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಸಾಕ್ಷರತಾ ಇಲಾಖೆ ಎಂದು ಬದಲಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯು ವೆಬ್ ಸೈಟ್ ಸ್ಕೂಲ್ ಎಜುಕೇಶನ್ (www. Schooleduction.kar.in) […]










