ಕೇರಳ ಕರಾವಳಿಯಲ್ಲಿ ಉಗ್ರರ ಕರಿನೆರಳು| ತಳ್ಳುಗಾಡಿ, ಗೂಡಂಗಡಿ ವ್ಯಾಪಾರಿಗಳ ಜೊತೆ ಸಂಪರ್ಕ| ಮಂಗಳೂರಿನಲ್ಲಿ ಗುಪ್ತಚರ ಇಲಾಖೆ ಹದ್ದಿನಕಣ್ಣು|
ಸಮಗ್ರ ನ್ಯೂಸ್: ಕೇರಳ ಕರಾವಳಿಯಲ್ಲಿ ತಳ್ಳುಗಾಡಿ, ಗೂಡಂಗಡಿಗಳಿಗೆ ಉಗ್ರ ಸಂಪರ್ಕದ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆಯಿಂದ ಕೇರಳ ಪೊಲೀಸರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂದು ವರದಿಯಾಗಿದೆ. ಈ ವರದಿಯಲ್ಲಿ ಮಂಗಳೂರು ಗಡಿಯತ್ತಲೂ ಹದ್ದಿನ ಕಣ್ಣಿಡಲು ಗುಪ್ತಚರ ಒಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ. ಮಂಗಳೂರು ಗಡಿ ಉಲ್ಲೇಖಿಸಿ ಕೇರಳ ಪೊಲೀಸರಿಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಕೇರಳದ ಕೋವಲಂ ಮತ್ತು ಮಂಗಳೂರು ನಡುವೆ ಐಷಾರಾಮಿ ವಾಹನಗಳ ಅನುಮಾಸ್ಪದ ಓಡಾಟದ ಬಗ್ಗೆ ತಿಳಿಸಲಾಗಿದೆ. ಕೇರಳದ ವಿವಿಧ […]










