ಆಕಾಶವಾಣಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಮಗ್ರ ನ್ಯೂಸ್: ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರು ಹಾಗೂ ಸಾಂಧರ್ಭಿಕ ಸುದ್ದಿ ವಾಚಕರು-ಅನುವಾದಕಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರ ಹುದ್ದೆಗೆ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು, ಪದವಿ ಅಥವಾ ಪತ್ರಿಕೋದ್ಯಮ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಟ 1 ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಪಡೆದಿರಬೇಕು ಅಥವಾ ಮುದ್ರಣ/ವಿದ್ಯುನ್ಮಾನ ಮಾಧ್ಯಮದಲ್ಲಿ ವರದಿಗಾರಿಕೆ/ಸಂಪಾದಕತ್ವ ಕೆಲಸದಲ್ಲಿ 5 ವರ್ಷ ಅನುಭವವಿರಬೇಕು. ಕಂಪ್ಯೂಟರ್ ಅಪ್ಲಿಕೇಷನ್ ಪ್ರಾಥಮಿಕ ತಿಳುವಳಿಕೆ, ಕನ್ನಡ ಭಾಷೆಯಲ್ಲಿ […]
ಆಕಾಶವಾಣಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »










