ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ.85.63 ಮಂದಿ ಪಾಸ್
ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಎಸ್ಎಸ್ಎಲ್ ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಮಂತ್ರಿ ಬಿ.ಸಿ ನಾಗೇಶ್ ಇಂದು ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ ಶೇ.85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 90% ಬಾಲಕಿಯರು, ಹಾಗೂ 81.63% ಬಾಲಕರು ಪಾಸಾಗಿದ್ದಾರೆ. ಸರ್ಕಾರಿ ಶಾಲೆಗಳ 21 ಮಕ್ಕಳು, ಅನುದಾನಿತ ಶಾಲೆಗಳ 8 ಮಕ್ಕಳು, ಅನುದಾನ ರಹಿತ ಶಾಲೆಗಳ 116 ಮಕ್ಕಳು 625ಕ್ಕೆ 625 ಅಂಕ ಗಳಿಸಿದ್ದಾರೆ. ಸರಕಾರಿ ಶಾಲೆಗಳು 88%, […]
ಎಸ್ ಎಸ್ ಎಲ್‌ಸಿ ಫಲಿತಾಂಶ ಪ್ರಕಟ ಶೇ.85.63 ಮಂದಿ ಪಾಸ್ Read More »









